News

Inauguration of NSS Unit and Youth Red Cross Unit in K.V.G. Law College.

ದಿನಾಂಕ ೦೩-೦೧-೨೦೨೪ರಂದು ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದಲ್ಲಿ ಎನ್.ಎಸ್.ಎಸ್ ಘಟಕ ಮತ್ತು ಯುವ ರೆಡ್ ಕ್ರಾಸ್ ಘಟಕದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಪ್ರೋ. ಉದಯಕೃಷ್ಣ. ಬಿ ವಹಿಸಿದ್ದರು. ಉದ್ಘಾಟಕರಾಗಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಸುಳ್ಯ ಇದರ ಅಧ್ಯಕ್ಷರಾದ ಪಿ.ಬಿ. ಸುಧಾಕರ ರೈ, ಮುಖ್ಯ ಅತಿಥಿಗಳಾಗಿ ಜಿಲ್ಲಾ ರೆಡ್ ಕ್ರಾಸ್ ಪ್ರತಿನಿಧಿ ಗಣೇಶ್ ಭಟ್ ಮತ್ತು ಡಾ. ಅನುರಾಧ ಕುರುಂಜಿ, ಸಹಾಯಕ ಪ್ರಾಧ್ಯಾಪಕಿ ನೆಹರೂ ಸ್ಮಾರಕ ಮಹಾವಿದ್ಯಾಲಯ ಸುಳ್ಯ ಇವರು ಉಪಸ್ಥಿತರಿದ್ದರು. ವೇದಿಕೆಯಲ್ಲಿ ಎನ್.ಎನ್.ಎಸ್

Inauguration of NSS Unit and Youth Red Cross Unit in K.V.G. Law College. Read More »

Student Council Inauguration 2023-24 on 23-12-2023

ದಿನಾಂಕ ೨೩-೧೨-೨೦೨೩ರಂದು ಕೆ.ವಿ.ಜಿ ಕಾನೂನು ಕಾಲೇಜಿನಲ್ಲಿ ೨೦೨೩-೨೪ನೇ ಸಾಲಿನ ನೂತನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭವು ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಇದರ ಅಧ್ಯಕ್ಷರಾದ ಡಾ.ಕೆ.ವಿ. ಚಿದಾನಂದ ಇವರು ವಹಿಸಿದ್ದರು. ಎಂ.ಬಿ ಸಂಸ್ಥೆಯ ಸಂಸ್ಥಾಪಕ ಮತ್ತು ಲಯನ್ಸ್ ಜಿಲ್ಲಾಪೂರ್ವ ರಾಜ್ಯಪಾಲರಾಗಿದ್ದ ಎಂ.ಬಿ ಸದಾಶಿವರವರು ಉದ್ಘಾಟಕರಾಗಿ ಹಾಗೂ ಪದ್ಮಶ್ರಿ ಪ್ರಶಸ್ತಿ ಪುರಸ್ಕೃತ ಕೈಗಾರಿಕೋದ್ಯಮಿ ಡಾ. ಗಿರೀಶ್ ಭಾರದ್ವಜ್ ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ಉದಯಕೃಷ್ಣ. ಬಿ, ಕಾಲೇಜಿನ ವಿದ್ಯಾರ್ಥಿ

Student Council Inauguration 2023-24 on 23-12-2023 Read More »