News

Fresher’s Day Celebration 2022-23

ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದಲ್ಲಿ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ “ವಿದ್ಯಾಭ್ಯಾಸದ ಜೊತೆ ಸಂಸ್ಕಾರವನ್ನು ರೂಢಿಸಿಕೊಳ್ಳಿ” – ಪ್ರಸನ್ನ ಎನ್. ಹೆಚ್. ಕೆ. ವಿ. ಜಿ. ಕಾನೂನು ಮಹಾವಿದ್ಯಾಲಯದಲ್ಲಿ ದಿನಾಂಕ 09-12-2022 ದಂದು 2022-23 ಸಾಲಿನ ಪ್ರಥಮ ವರ್ಷದ ಬಿ.ಎ.,ಎಲ್.ಎಲ್.ಬಿ. ಮತ್ತು ಎಲ್.ಎಲ್.ಬಿಗೆ ಸೇರ್ಪಡೆಗೊಂಡ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಇದರ ಅಧ್ಯಕ್ಷರಾದ ಡಾ.ಕೆ.ವಿ. ಚಿದಾನಂದ ಇವರು ವಹಿಸಿದ್ದರು. ಈ ಕಾರ್ಯಕ್ರಮದ ಉದ್ಘಾಟಕರಾಗಿ ಮತ್ತು ಮಾತುಗಾರರಾಗಿ ಶ್ರೀ […]

Fresher’s Day Celebration 2022-23 Read More »

ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದಲ್ಲಿ ಪುನಶ್ಚೇತನ ಕಾರ್ಯಕ್ರಮ

ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದಲ್ಲಿ ಪುನಶ್ಚೇತನ ಕಾರ್ಯಕ್ರಮ “ಸಮಾಜದ ಸ್ವಾಸ್ಧ್ಯ ಕಾಪಾಡಲು ಕಾನೂನಿನ ಅರಿವು ಮುಖ್ಯ – ಪ್ರೊ. ರುದ್ರಕುಮಾರ್”   ದಿನಾಂಕ 01-12-2022ರಂದು ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದಲ್ಲಿ 3ವರ್ಷದ ಮತ್ತು 5 ವರ್ಷದ ಹೊಸ ವಿದ್ಯಾರ್ಥಿಗಳಿಗೆ ಪುನಶ್ಚೇತನ ಕಾರ್ಯಕ್ರಮ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಉದಯಕೃಷ್ಣ. ಬಿ ಅಧ್ಯಕ್ಷತೆ ವಹಿಸಿದ್ದರು. ಪ್ರೊ. ರುದ್ರಕುಮಾರ್ ಪ್ರಾಂಶುಪಾಲರು ಎನ್.ಎಮ್.ಸಿ ಸುಳ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ “ಸಮಾಜದ ಸ್ವಾಸ್ಧ್ಯ ಕಾಪಾಡಲು ಕಾನೂನಿನ ಅರಿವು ಮುಖ್ಯ” ಎಂದು ವಿದ್ಯಾರ್ಥಿಗಳಿಗೆ ಹಿತವಚನ ನುಡಿದರು. ಇನ್ನೋರ್ವ

ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದಲ್ಲಿ ಪುನಶ್ಚೇತನ ಕಾರ್ಯಕ್ರಮ Read More »

ಕೆ.ವಿ.ಜಿ. ಕಾನೂನು  ಮಹಾವಿದ್ಯಾಲಯದಲ್ಲಿ ಆಯುಧ ಪೂಜಾ ಕಾರ್ಯಕ್ರಮ

ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದಲ್ಲಿ ದಿನಾಂಕ 04-10-2022 ರಂದು ಪೂರ್ವಾಹ್ನ ಆಯುಧ ಪೂಜಾ ಕಾರ್ಯಕ್ರಮವು ಪುರೋಹಿತ ಶಿವಪ್ರಸಾದ ಚೂಂತಾರು ಇವರ ನೇತ್ರತ್ವದಲ್ಲಿ ವಿಧಿವತ್ತಾಗಿ ನಡೆಯಿತು. ಈ ಶುಭ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಉದಯಕೃಷ್ಣ ಬಿ. ಹಾಗೂ ಕಾಲೇಜಿನ ಬೋದಕ, ಬೋದಕೇತರ ವೃಂದದವರು ಉಪಸ್ಥಿತರಿದ್ದರು.

ಕೆ.ವಿ.ಜಿ. ಕಾನೂನು  ಮಹಾವಿದ್ಯಾಲಯದಲ್ಲಿ ಆಯುಧ ಪೂಜಾ ಕಾರ್ಯಕ್ರಮ Read More »

ಅಂತಿಮ ಕಾನೂನು ಪದವಿ ವಿದ್ಯಾರ್ಥಿಗಳಿಗೆ ವಿದಾಯ ಕೂಟ ಕಾರ್ಯಕ್ರಮ

ಕೆ.ವಿ.ಜಿ. ಕಾನೂನು  ಮಹಾವಿದ್ಯಾಲಯ ಸುಳ್ಯ- ಅಂತಿಮ ಕಾನೂನು ಪದವಿ ವಿದ್ಯಾರ್ಥಿಗಳಿಗೆ ವಿದಾಯ ಕೂಟ ಕಾರ್ಯಕ್ರಮ ಪ್ರಾಮಾಣಿಕತೆಯೇ ಗೆಲುವಿನ ಮೆಟ್ಟಿಲು ;- ಪ್ರೊ. ಉದಯಕøಷ್ಣ.ಬಿ ಜೀವನದಲ್ಲಿ ವಿದ್ಯಾರ್ಥಿಗಳು ಪ್ರಾಮಾಣೆಕತೆ, ಶಿಸ್ತು, ಸಹನೆ ಮತ್ತು ನಿರಂತರ ಅಭ್ಯಾಸವನ್ನು ಮೈಗೂಡಿಸಿಗೊಂಡರೆ ತಮ್ಮ ವøತ್ತಿ ಜೀವನದಲ್ಲಿ ಉನ್ನತಿಗೇರಲು ಸಾಧ್ಯ ಎಂದು ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಪ್ರೊ. ಉದಯಕøಷ್ಣ. ಬಿ ಹೇಳಿದರು. ಅವರು ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯ ಸುಳ್ಯ ಇದರ 2021-22ನೇ ಸಾಲಿನ ಅಂತಿಮ ವರ್ಷದ ಕಾನೂನು ವಿದ್ಯಾರ್ಥಿಗಳಿಗೆ ದಿನಾಂಕ 16-09-2022 ರಂದು

ಅಂತಿಮ ಕಾನೂನು ಪದವಿ ವಿದ್ಯಾರ್ಥಿಗಳಿಗೆ ವಿದಾಯ ಕೂಟ ಕಾರ್ಯಕ್ರಮ Read More »

ಕೆ.ವಿ.ಜಿ ಕಾನೂನು ಕಾಲೇಜಿನಲ್ಲಿ ಓಣಂ ಹಬ್ಬವನ್ನು ಆಚರಿಸಲಾಯಿತು

ದಿನಾಂಕ 02-09-2022 ರಂದು ಕೆ.ವಿ.ಜಿ ಕಾನೂನು ಕಾಲೇಜಿನಲ್ಲಿ ಓಣಂ ಹಬ್ಬವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಉದಯಕøಷ್ಣ ಬಿ. ವಹಿಸಿ, ಓಣಂ ಹಬ್ಬದ ಆಚರಣೆಯ ಮಹತ್ವದ ಕುರಿತು ಮಾತನಾಡುತ್ತಾ ವಿವಿಧತೆಯಲ್ಲಿ ಏಕತೆಯನ್ನು ಸಾರಲು ಆಚರಣೆಗಳು ಅವಶ್ಯಕ ಎಂದರು. ಮುಖ್ಯ ಅತಿಥಿಗಳಾದ ಹಿರಿಯ ಉಪನ್ಯಾಸಕ ಜಯರಾಮ್ ವೈ  ಹಾಗೂ ಕಾಲೇಜಿನ ವಿಧ್ಯಾರ್ಥಿ ಕ್ಷೇಮಾಧಿಕಾರಿ ಟೀನಾ ಹೆಚ್.ಎಸ್ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ವಿಧ್ಯಾರ್ಥಿನಿ ಅನಘಾ ಓಣಂ ಹಬ್ಬದ ಆಚರಣೆಯ ಬಗ್ಗೆ ಮಾತನಾಡಿದರು. ವಿದ್ಯಾರ್ಥಿ ಅನೀಶ ಪ್ರಾರ್ಥಿಸಿದರು. ಅರ್ಪಿತಾ ಸ್ವಾಗತಿಸಿ,

ಕೆ.ವಿ.ಜಿ ಕಾನೂನು ಕಾಲೇಜಿನಲ್ಲಿ ಓಣಂ ಹಬ್ಬವನ್ನು ಆಚರಿಸಲಾಯಿತು Read More »

ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದಲ್ಲಿ ಎನ್.ಎನ್.ಎಸ್ ಶಿಬಿರ

ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದಲ್ಲಿ ರಾಷ್ಟೀಯ ಸೇವಾ ಯೋಜನಾ ಘಟಕದ ಒಂದು ದಿನದ ಶಿಬಿರವು ಶ್ರೀ ಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ ದಿನಾಂಕ 25-08-2022ರಂದು ನಡೆಯಿತು. ಈ ಶಿಬಿರದಲ್ಲಿ ರಾಷ್ಟೀಯ ಸೇವಾ ಯೋಜನಾ ಅಧಿಕಾರಿ ರಂಜನ್. ಕೆ.ಎನ್, ಉಪನ್ಯಾಸಕರುಗಳು ಹಾಗೂ ರಾಷ್ಟೀಯ ಸೇವಾ ಯೋಜನಾ ಸ್ವಯಂಸೇವಕರು ಭಾಗವಹಿಸಿದರು.

ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದಲ್ಲಿ ಎನ್.ಎನ್.ಎಸ್ ಶಿಬಿರ Read More »

ಕೆ.ವಿ.ಜಿ. ಕಾನೂನು ಕಾಲೇಜಿನಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ

ಕೆ.ವಿ.ಜಿ ಕಾನೂನು ಕಾಲೇಜಿನಲ್ಲಿ ದಿನಾಂಕ 15-08-2022 ರಂದು ಪೂರ್ವಾಹ್ನ ಗಂಟೆ 9.00 ಕ್ಕೆ ಸರಿಯಾಗಿ 75ನೇ ವರ್ಷದ ಸ್ವಾತಂತ್ರ್ಯ್ನ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ವಿಧ್ಯಾರ್ಥಿ ಕ್ಷೇಮಾಧಿಕಾರಿ ಶ್ರೀಮತಿ ಟೀನಾ ಹೆಚ್.ಎಸ್ ವಹಿಸಿದ್ದರು. ಮುಖ್ಯ ಅತಿಥಿಯಾಗಿ ನಿವೃತ ಯೋಧ ಶ್ರೀ ತಿರುಮಲೇಶ್ವರ ಸಣ್ಣಮನೆ, ಕುಕ್ಕಂದೂರು ಧ್ವಜಾರೋಹಣ ನೆರವೇರಿಸಿ, ವಿಧ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ವಿಧ್ಯಾರ್ಥಿನಿಯರಾದ ಲತಾಕುಮಾರಿ ಸ್ವಾಗತಿಸಿ, ಅನಘಾ ಆರ್ ವಂದಿಸಿದರು. ವಿಧ್ಯಾರ್ಥಿ ವಿಜೇತ್ ಸುವರ್ಣ ಕಾರ್ಯಕ್ರಮ ನಿರೂಪಿಸಿದರು. ಸ್ವಾತಂತ್ರ್ಯ್ನ ದಿನಾಚರಣೆ ಅಂಗವಾಗಿ ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳು,

ಕೆ.ವಿ.ಜಿ. ಕಾನೂನು ಕಾಲೇಜಿನಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ Read More »