News

ಕೆ.ವಿ.ಜಿ. ಕಾನೂನು ಕಾಲೇಜಿನಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ

ಕೆ.ವಿ.ಜಿ ಕಾನೂನು ಕಾಲೇಜಿನಲ್ಲಿ ದಿನಾಂಕ 15-08-2022 ರಂದು ಪೂರ್ವಾಹ್ನ ಗಂಟೆ 9.00 ಕ್ಕೆ ಸರಿಯಾಗಿ 75ನೇ ವರ್ಷದ ಸ್ವಾತಂತ್ರ್ಯ್ನ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ವಿಧ್ಯಾರ್ಥಿ ಕ್ಷೇಮಾಧಿಕಾರಿ ಶ್ರೀಮತಿ ಟೀನಾ ಹೆಚ್.ಎಸ್ ವಹಿಸಿದ್ದರು. ಮುಖ್ಯ ಅತಿಥಿಯಾಗಿ ನಿವೃತ ಯೋಧ ಶ್ರೀ ತಿರುಮಲೇಶ್ವರ ಸಣ್ಣಮನೆ, ಕುಕ್ಕಂದೂರು ಧ್ವಜಾರೋಹಣ ನೆರವೇರಿಸಿ, ವಿಧ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ವಿಧ್ಯಾರ್ಥಿನಿಯರಾದ ಲತಾಕುಮಾರಿ ಸ್ವಾಗತಿಸಿ, ಅನಘಾ ಆರ್ ವಂದಿಸಿದರು. ವಿಧ್ಯಾರ್ಥಿ ವಿಜೇತ್ ಸುವರ್ಣ ಕಾರ್ಯಕ್ರಮ ನಿರೂಪಿಸಿದರು. ಸ್ವಾತಂತ್ರ್ಯ್ನ ದಿನಾಚರಣೆ ಅಂಗವಾಗಿ ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳು, […]

ಕೆ.ವಿ.ಜಿ. ಕಾನೂನು ಕಾಲೇಜಿನಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ Read More »

ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದಲ್ಲಿ ನೂತನ ವಿದ್ಯಾರ್ಥಿಸಂಘದ ಉದ್ಘಾಟನೆ

ದಿನಾಂಕ 06-04-2022 ರಂದು ಕೆ.ವಿ.ಜಿ ಕಾನೂನು ಕಾಲೇಜಿನಲ್ಲಿ 2021-22 ನೇ ಸಾಲಿನ ನೂತನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭವು ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಕೆ.ವಿ. ಹೇಮನಾಥ್ ವಹಿಸಿದ್ದರು. ಕರ್ನಾಟಕ ಸರಕಾರದ ಅಡಿಶನಲ್ ಅಡ್ವೊಕೇಟ್ ಜನರಲ್ ಅರುಣ್ ಶ್ಯಾಮ್ ರವರು ಮುಖ್ಯ ಅತಿಥಿಗಳ ನೆಲೆಯಿಂದ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ಉದಯಕೃಷ್ಣ. ಬಿ, ಕೆ.ವಿ.ಜಿ. ಮೆಡಿಕಲ್ ಕಾಲೇಜಿನ ಡೀನ್ ನೀಲಾಂಬಿಕ ನಟರಾಜನ್, ಕಾಲೇಜಿನ ವಿದ್ಯಾರ್ಥಿ ಕ್ಷೇಮಾಧಿಕಾರಿ ಉಪನ್ಯಾಸಕಿ ಟೀನಾ. ಹೆಚ್.ಎಸ್ ಮತ್ತು

ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದಲ್ಲಿ ನೂತನ ವಿದ್ಯಾರ್ಥಿಸಂಘದ ಉದ್ಘಾಟನೆ Read More »

STUDENT COUNCIL INAUGURATION 2021-22

ದಿನಾಂಕ 06-04-2022 ರಂದು ಕೆ.ವಿ.ಜಿ ಕಾನೂನು ಕಾಲೇಜಿನಲ್ಲಿ 2021-22 ನೇ ಸಾಲಿನ ನೂತನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭವು ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಕೆ.ವಿ. ಹೇಮನಾಥ್ ವಹಿಸಿದ್ದರು. ಕರ್ನಾಟಕ ಸರಕಾರದ ಅಡಿಶನಲ್ ಅಡ್ವೊಕೇಟ್ ಜನರಲ್ ಅರುಣ್ ಶ್ಯಾಮ್ ರವರು ಮುಖ್ಯ ಅತಿಥಿಗಳ ನೆಲೆಯಿಂದ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪೆÇ್ರೀ. ಉದಯಕೃಷ್ಣ. ಬಿ, ಕೆ.ವಿ.ಜಿ. ಮೆಡಿಕಲ್ ಕಾಲೇಜಿನ ಡೀನ್ ನೀಲಾಂಬಿಕ ನಟರಾಜನ್, ಕಾಲೇಜಿನ ವಿದ್ಯಾರ್ಥಿ ಕ್ಷೇಮಾಧಿಕಾರಿ ಉಪನ್ಯಾಸಕಿ ಟೀನಾ. ಹೆಚ್.ಎಸ್ ಮತ್ತು

STUDENT COUNCIL INAUGURATION 2021-22 Read More »

National Level Webinar on “Overview of Four (4) New Labour Codes”.

Dear All,Warm regards from KVG Law College, Sullia Internal Quality Assurance Cell (IQAC)We are pleased to inform you that we are organizing National Level Webinar on “Overview of Four (4) New Labour Codes”.Prof. (Dr.) P. Ishwara Bhat, Hon’ble Vice-Chancellor, Karnataka State Law University, Hubballi, has kindly consented to inaugurate the program. We cordially invite all

National Level Webinar on “Overview of Four (4) New Labour Codes”. Read More »

K.V.G LAW COLLEGE STUDENTS’ COUNCIL INAUGURATION 2018-19

K.V.G Law College organized  inauguration function of the students council for the year 2018-19 on 20th september 2018 at K.V.G Law College auditorium which was inaugurated by Vice Chancellor, Karnataka State Law University Hubli, Dr.P. Ishwara Bhat.M.A.,LL.M.,Ph.D.,  Founder Principal of K.V.G Law College Sri Paddambail Venkatramana Gowda,  Administrator, K.V.G Medical college  Sri Jagadeesh Adthale, Finance

K.V.G LAW COLLEGE STUDENTS’ COUNCIL INAUGURATION 2018-19 Read More »